Back

ⓘ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ. ಚಿತ್ರೋತ್ಸವಗಳ ಇತಿಹಾಸದೊಂದಿಗೆ `ಸುಚಿತ್ರದ ಹೆಸರು ಕೂಡ ತಳಕು ಹಾಕಿಕೊಂಡಿದೆ. 1971ರಲ್ಲಿ ಆರಂಭವಾದ ಸುಚಿತ್ರ ಚಲನಚಿತ್ರ ಸಮಾಜ ರಾಜ್ಯದಲ್ಲಿ ಚಿತ್ರೋತ್ಸ ..



                                               

ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ ೨೦೧೨ರಲ್ಲಿ ಪ್ರದರ್ಶಿಸಲ್ಪಟ್ಟ ಚಿತ್ರಗಳು

ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವಕ್ಕೆ ಸಂಬಂಧಿಸಿದ ಲೇಖನ. ಈ ಕೆಳಗಿನ ಚಿತ್ರಗಳು ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ ೨೦೧೨ರಲ್ಲಿ ಡಿಸೆಂಬರ್ ೨೦ ರಿಂದ ೨೭ರವರೆಗೆ ಪ್ರದರ್ಶಿಸಲ್ಪಟ್ಟವು.

                                     

ⓘ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ

ಚಿತ್ರೋತ್ಸವಗಳ ಇತಿಹಾಸದೊಂದಿಗೆ `ಸುಚಿತ್ರದ ಹೆಸರು ಕೂಡ ತಳಕು ಹಾಕಿಕೊಂಡಿದೆ. 1971ರಲ್ಲಿ ಆರಂಭವಾದ ಸುಚಿತ್ರ ಚಲನಚಿತ್ರ ಸಮಾಜ ರಾಜ್ಯದಲ್ಲಿ ಚಿತ್ರೋತ್ಸವಗಳಿಗೆ ಉತ್ತಮ ಬುನಾದಿ ಹಾಕಿತು. ವಿಶ್ವದಲ್ಲಿ ನಡೆಯುವ ಚಲನಚಿತ್ರ ಪ್ರಯೊಗಗಳನ್ನೆಲ್ಲಾ ಇಲ್ಲಿನ ಜನರಿಗೆ ಉಣಬಡಿಸುವುದು ಅದರ ಆರಂಭದ ಉದ್ದೇಶವಾಗಿತ್ತು. ಭಾರತೀಯ ಚಿತ್ರಗಳನ್ನು ಪ್ರಚುರಪಡಿಸುವ ಉದ್ದೇಶದಿಂದ `ಚಿತ್ರ ಭಾರತಿ ಹೆಸರಿನ ಚಿತ್ರಹಬ್ಬವನ್ನು ಏರ್ಪಡಿಸಿತು. ವರ್ಷವಿಡೀ ವಿವಿಧ ಚಿತ್ರೋತ್ಸವಗಳು, ಸಿನಿಮಾ ಕುರಿತ ಕಾರ್ಯಾಗಾರಗಳು, ಸಿನಿಮಾಕ್ಕೆ ಸಂಬಂಧಿಸಿದ ಇತರೆ ಕಲಾ ಪ್ರಕಾರಗಳ ಪ್ರಚಾರದ ಕುರಿತಂತೆ ಆಸಕ್ತಿ ವಹಿಸಿದೆ. ಮೊದಲನೆ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ, ಸುಚಿತ್ರ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ ಹೆಸರಿನಿಂದಲೇ ಕರೆಯಲ್ಪಟ್ಟಿತ್ತು. ಈ ಭಾರಿಯ ಐದನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ ಡಿಸೆಂಬರ್ ೨೦ರಿಂದ ೨೭ರ ವರೆಗೆ ನೆಡೆಯುತ್ತಿದೆ.

                                     

1. ಇತಿಹಾಸ

  • ಒಂಭತ್ತನೆಯ ಬೆಂಗಳೂರು ಅಂತರಾಷ್ಟ್ರೀಯ ಸಿನಿಮೋತ್ಸವ, ಫೆಬ್ರವರಿ 2 ರಿಂದ ಫೆಬ್ರವೆರಿ 9, 2017
  • ಎರಡನೆ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ - January 3 to 10, 2008
  • ಆರನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ - ಡಿಸೆಂಬರ್ ೨೬, ೨೦೧೩ ರಿಂದ ಜನವರಿ ೨, ೨೦೧೪
  • ನಾಲ್ಕನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ - ಡಿಸೆಂಬರ್ ೧೫ ರಿಂದ ೨೨, ೨೦೧೧
  • ಎಂಟನೆಯ ಬೆಂಗಳೂರು ಅಂತರಾಷ್ಟ್ರೀಯ ಸಿನಿಮೋತ್ಸವ, ಜನವರಿ 28 ರಿಂದ ಫೆಬ್ರವೆರಿ 5, 2016
  • ಏಳನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ, ಡಿಸೆಂಬರ್ ೪ ರಿಂದ ೧೧, ೨೦೧೪
  • ಐದನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ - ಡಿಸೆಂಬರ್ ೨೦ ರಿಂದ ೨೭, ೨೦೧೨
  • ಮೊದಲನೆ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ - December 22 to 28, 2006
  • ಮೂರನೆ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ - 2009
Free and no ads
no need to download or install

Pino - logical board game which is based on tactics and strategy. In general this is a remix of chess, checkers and corners. The game develops imagination, concentration, teaches how to solve tasks, plan their own actions and of course to think logically. It does not matter how much pieces you have, the main thing is how they are placement!

online intellectual game →